ನವದೆಹಲಿ : ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ವಿವಿಧ ಒಕ್ಕೂಟಗಳು ಚುನಾವಣೆಗಾಗಿ ಭರ್ಜರಿ ತಯಾರಿಯಲ್ಲಿ ತೊಡಗಿಕೊಂಡಿವೆ. 

ಅತ್ತ ಯುಪಿಎ ಒಕ್ಕೂಟ. ಇತ್ತ NDA ಒಕ್ಕೂಟಗಳು ತಮ್ಮ ತಮ್ಮ ಪಕ್ಷಗಳ ಬಲವರ್ಧನೆಯಲ್ಲಿ ತೊಡಗಿಕೊಂಡಿದ್ದು, ಗೆಲುವಿಗಾಗಿ ಕಸರತ್ತು ನಡೆಸುತ್ತಿವೆ. 

ಲೋಕಸಭಾ ಚುನಾವಣೆಯ ಈ ಸಂದರ್ಭದಲ್ಲಿ ಸದ್ಯ ಎನ್‌ಡಿಎ ಮೈತ್ರಿಕೂಟದಲ್ಲಿ  ಹೆಚ್ಚಿನ ಸಂಖ್ಯೆಯ  ಮೈತ್ರಿ ಪಕ್ಷಗಳಿವೆ. 

 ಸದ್ಯ ಎನ್‌ಡಿಎ ಜತೆ ಗುರುತಿಸಿಕೊಂಡ ರಾಜಕೀಯ ಪಕ್ಷಗಳ ಸಂಖ್ಯೆ 36!