ಬಿಜೆಪಿ ಶಾಸಕ‌ CT ರವಿ ವಿರುದ್ಧ ದೂರು ದಾಖಲು

ಚಿಕ್ಕಮಗಳೂರು-ಉಡುಪಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಪ್ರಚಾರದ ಭಾಷಣದ ವೇಳೆ‌ ಯಡವಟ್ಟು ಮಾಡಿಕೊಂಡಿಕೊಂಡಿದ್ದ
 ಶಾಸಕ ಸಿ.ಟಿ ರವಿ ವಿರುದ್ಧ ದೂರು ದಾಖಲಾಗಿದೆ.

JDS files complaint against chikkamagalur BJP MLA CT Ravi For controversial statement

ಚಿಕ್ಕಮಗಳೂರು, [ಏ.13]: ಮತದಾರರ ಬಗ್ಗೆ ಅವಹೇಳನಕಾರಿ ಭಾಷಣ ಹಿನ್ನೆಲೆ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಶಾಸಕ ಸಿ.ಟಿ. ರವಿ ವಿರುದ್ಧ ದೂರು ದಾಖಲಾಗಿದೆ.

ಚಿಕ್ಕಮಗಳೂರು-ಉಡುಪಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಪರ ಪ್ರಚಾರದ ಭಾಷಣದ ವೇಳೆ ಬಿಜೆಪಿಗೆ ಮತ ಹಾಕದವರು ತಾಯಿಗಂಡರು ಎಂದು ಸಿ.ಟಿ ರವಿ ಹೇಳಿದ್ದಾರೆ. 

ಈ ಹೇಳಿಕೆ ವಿರುದ್ಧ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯದರ್ಶಿ ಶಿರಾಜ್ ಹುಸೈನ್ ಎನ್ನುವರು ಸ್ಥಳೀಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.
JDS files complaint against chikkamagalur BJP MLA CT Ravi For controversial statement

Latest Videos
Follow Us:
Download App:
  • android
  • ios