ಕಾಂಗ್ರೆಸ್ ಇಲ್ಲಿ ಒಂದು ಬಾರಿಯೂ ಗೆದ್ದಿಲ್ಲ| ನಾಲ್ಕು ರಾಜ್ಯಗಳಿಂದ ಗೆದ್ದ ಏಕೈಕ ಅಭ್ಯರ್ಥಿ ಅಟಲ್
ನಾಲ್ಕು ರಾಜ್ಯಗಳಿಂದ ಗೆದ್ದ ಏಕೈಕ ಅಭ್ಯರ್ಥಿ ಅಟಲ್
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ನಾಲ್ಕು ರಾಜ್ಯಗಳಿಂದ ಸ್ಪರ್ಧಿಸಿ ಗೆದ್ದು ಬಂದ ಏಕೈಕ ರಾಜಕಾರಣಿ. ಉತ್ತರ ಪ್ರದೇಶ, ಮಧ್ಯಪ್ರದೇಶ, ದೆಹಲಿ ಮತ್ತು ಗುಜರಾತ್‌ನಲ್ಲಿ ವಾಜಪೇಯಿ ಅವರು ಸ್ಪರ್ಧಿಸಿ ಗೆಲುವು ಕಂಡಿದ್ದರು.
ಕಾಂಗ್ರೆಸ್ ಇಲ್ಲಿ ಒಂದು ಬಾರಿಯೂ ಗೆದ್ದಿಲ್ಲ
ತಕ್ಷಣಕ್ಕೆ ನಂಬಲಿಕ್ಕೆ ಸಾಧ್ಯವಾಗದೇ ಇದ್ದರೂ ಇದು ನಿಜ. ೧೯೫೨ರಿಂದ ಈ ತನಕ ಕೇರಳದ ಮಲಪ್ಪುರಂ, ಮಂಜೇರಿ ಕ್ಷೇತ್ರದಿಂದ ಕಾಂಗ್ರೆಸ್ ಗೆದ್ದೇ ಇಲ್ಲ. ಅಂದಿನಿಂದ ಇಂದಿನ ತನಕ ಈ ಕ್ಷೇತ್ರದಲ್ಲಿ ಮುಸ್ಲಿಂ ಲೀಗ್ ಅಭ್ಯರ್ಥಿಯೇ ಗೆದ್ದು ಬರುತ್ತಿದ್ದಾರೆ.
5,80,297
1991ರಲ್ಲಿ ಪಿ.ವಿ. ನರಸಿಂಹರಾವ್ ಅವರು ನಂದ್ಯಾಲ ಕ್ಷೇತ್ರದಿಂದ ಅತಿ ಹೆಚ್ಚು(5,80,297) ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದು ಇಂದಿಗೂ ದಾಖಲೆಯಾಗಿಯೇ ಉಳಿದಿ
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Mar 14, 2019, 2:11 PM IST