ನವದೆಹಲಿ : ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. 

ಎಲ್ಲಾ ಪಕ್ಷಗಳೂ ಕೂಡ ತಮ್ಮದೇ ಗೆಲುವಿನ ಭರವಸೆಯಲ್ಲಿದ್ದರು ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಯು ಭೀತಿಯನ್ನು ಹುಟ್ಟಿಸುತ್ತಿದೆ. 

ಮತ್ತೊಮ್ಮೆ ಅಧಿಕಾರಕ್ಕೆ ಏರುವ ಭರವಸೆಯಲ್ಲಿರುವ NDA ಸದ್ಯದ ಅಂಕಿ ಅಂಶಗಳ ಪ್ರಕಾರ 195 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ 100 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 

ಇತರೆ ಪಕ್ಷಗಳು ದೇಶದಾದ್ಯಂತ 53 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.