Asianet Suvarna News Asianet Suvarna News

ಚುನಾವಣೋತ್ತರ ಸಮೀಕ್ಷೆ: 3 ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್ ಸ್ವೀಪ್ ಅಂತಿದೆ ಚಾಣಾಕ್ಯ!

ಮಹಾಭಾರತ ಮಹಾಸಂಗ್ರಾಮದ ಮಹಾ EXIT POL| ಮತದಾನೋತ್ತರ ಸಮೀಕ್ಷೆಯಲ್ಲಿ ದೇಶದ ಭವಿಷ್ಯದ ಅಂದಾಜು ಚಿತ್ರಣ| ಹೊರಬಿದ್ದ ಚಾಣಾಕ್ಯ ಸಮೀಕ್ಷೆ| ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿ ಕೂಟಕ್ಕೆ ಸ್ಪಷ್ಟ ಬಹುಮತ| ಮೂರು ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್​ಸ್ವೀಪ್ ಮಾಡಲಿದೆ ಎಂದ ಚಾಣಾಕ್ಯ| 

Loksabha Elections 2019 Chanakya Exit Poll Survey
Author
Bengaluru, First Published May 19, 2019, 7:08 PM IST

ಬೆಂಗಳೂರು(ಮೇ.19): ಲೋಕಸಭೆ ಚುನಾವಣೆಗೆ ಇಂದು ಏಳನೇಯ ಮತ್ತು ಕೊನೆಯ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯ ಕಂಡಿದೆ. ಇದೀಗ ದೇಶದ ಚಿತ್ತ ಮೇ.23ರ ಫಲಿತಾಂಶದತ್ತ ನೆಟ್ಟಿದೆ. ಈ ಮಧ್ಯೆ ದೇಶದ ಪ್ರಮುಖ ವಿವಿಧ ಸುದ್ದಿವಾಹಿನಿಗಳು ಹಾಗೂ ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ಹೊರಗಡೆವಿದ್ದು, ವಿವಿಧ ಚುನಾವಣೋತ್ತರ ಸಮೀಕ್ಷೆಗಳ ಅಂಕಿ ಅಂಶ ಇಲ್ಲಿದೆ.

ಚಾಣಾಕ್ಯ ಸಮೀಕ್ಷೆ:
ಚಾಣಾಕ್ಯ ಸಮೀಕ್ಷೆ ಪ್ರಕಾರ ಮೂರು ರಾಜ್ಯಗಳಲ್ಲಿ ಬಿಜೆಪಿ ಕ್ಲೀನ್​ಸ್ವೀಪ್ ಮಾಡಲಿದ್ದು, ಗುಜರಾತ್, ದೆಹಲಿ, ಹರಿಯಾಣದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಗುಜರಾತ್​ನಲ್ಲಿ 26ಕ್ಕೆ 26 ಸ್ಥಾನ, ದೆಹಲಿಯಲ್ಲಿ 7ಕ್ಕೆ 7 ಸ್ಥಾನಗಳಲ್ಲಿ ಗೆಲುವು ಹಾಗೂ ಹರಿಯಾಣದಲ್ಲಿ 10ಕ್ಕೆ 10 ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎನ್ನಲಾಗಿದೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

Follow Us:
Download App:
  • android
  • ios