ನವದೆಹಲಿ(ಮೇ.23): ಲೋಕಸಭೆ ಚುನಾವಣೆಗೆ ಮತ ಎಣಿಕೆ ಆರಂಭವಾಗಿದ್ದು, ದೇಶದಲ್ಲಿ ನರೇಂದ್ರ ಮೋದಿ ಅಲೆ ಸ್ಪಷ್ಟವಾಗಿ ಎದ್ದು ಕಾಣುತ್ತಿದೆ. 11 ಗಂಟೆವರೆಗೆ ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಎನ್‌ಡಿಎ ಸ್ಪಷ್ಟ ಬಹುಮತ ಗಳಿಸುವತ್ತ ಹೆಜ್ಜೆ ಇರಿಸಿದೆ.

ಅದರಂತೆ 11 ಗಂಟೆವರೆಗೆ ನಡೆದ ಮತ ಏಣಿಕೆ ಪ್ರಕ್ರಿಯೆಯಲ್ಲಿ ವಿವಿಧ ಮೈತ್ರಿಕೂಟಗಳ ಮುನ್ನಡೆ ಅಂಕಿ ಅಂಶ ಇಲ್ಲಿದೆ.

ಎನ್‌ಡಿಎ(323)

ಕಾಂಗ್ರೆಸ್(106)

ಇತರರು(113)

ಅಂದರೆ ಬಿಜೆಪಿ ನೇತೃತ್ವದ ಎನ್‌ಡಿಎ ಸ್ಪಷ್ಟ ಬಹುಮತಗಳಿಸುವತ್ತ ಹೆಜ್ಜೆ ಇರಿಸಿದ್ದು, ಕಾಂಗ್ರೆಸ್ ನೇತೃತ್ವದ ಯುಪಿಎ ಮೈತ್ರಿಕೂಟ 150 ಕ್ಷೇತ್ರಗಳ ಆಸುಪಾಸು ನಿಲ್ಲುವ ಲಕ್ಷಣ ಗೋಚರಿಸುತ್ತಿದೆ.