Asianet Suvarna News Asianet Suvarna News

ಚುನಾವಣೋತ್ತರ ಸಮೀಕ್ಷೆ: NDTV ರಿಪೋರ್ಟ್ ಏನು ಹೇಳುತ್ತೆ?

ಮಹಾಭಾರತ ಮಹಾಸಂಗ್ರಾಮದ ಮಹಾ EXIT POL| ಮತದಾನೋತ್ತರ ಸಮೀಕ್ಷೆಯಲ್ಲಿ ದೇಶದ ಭವಿಷ್ಯದ ಅಂದಾಜು ಚಿತ್ರಣ| ಹೊರಬಿದ್ದ ಎನ್ ಡಿ ಟಿವಿ ಸರ್ವೇ/ ಪ್ರಕಾರ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿ ಕೂಟಕ್ಕೆ ಸ್ಪಷ್ಟ ಬಹುಮತ| 

loksabha-elections-2019-NDTV-exit-poll-survey-Report
Author
Bengaluru, First Published May 19, 2019, 7:04 PM IST

ಬೆಂಗಳೂರು(ಮೇ.19): ಲೋಕಸಭೆ ಚುನಾವಣೆಗೆ ಇಂದು ಏಳನೇಯ ಮತ್ತು ಕೊನೆಯ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯ ಕಂಡಿದೆ. ಇದೀಗ ದೇಶದ ಚಿತ್ತ ಮೇ.23ರ ಫಲಿತಾಂಶದತ್ತ ನೆಟ್ಟಿದೆ. ಈ ಮಧ್ಯೆ ದೇಶದ ಪ್ರಮುಖ ವಿವಿಧ ಸುದ್ದಿವಾಹಿನಿಗಳು ಹಾಗೂ ಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ಹೊರಗಡೆವಿದ್ದು, ವಿವಿಧ ಚುನಾವಣೋತ್ತರ ಸಮೀಕ್ಷೆಗಳ ಅಂಕಿ ಅಂಶ ಇಲ್ಲಿದೆ.

ಚುನಾವಣೋತ್ತರ ಸಮೀಕ್ಷೆ: ರಿಪಬ್ಲಿಕ್ ಜನ್ ಕಿ ಬಾತ್ ಏನು ಹೇಳುತ್ತೆ?

ಎನ್ ಡಿಟಿವಿ ಸಮೀಕ್ಷೆ
NDTV ಚುನಾವಣೋತ್ತರ ಸಮೀಕ್ಷೆ ಬಿಜೆಪಿಗೆ ಸ್ಪಷ್ಟ ಬಹುಮತ ನೀಡಿದೆ.  ಸಮೀಕ್ಷೆ ಪ್ರಕಾರ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿ ಕೂಟಕ್ಕೆ ಸ್ಪಷ್ಟ ಬಹುಮತ ದೊರೆಯಲಿದೆ. ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿ ಕೂಟಕ್ಕೆ 300 ಸೀಟುಗಳು ದೊರೆಯಲಿವೆ.  ಅದರಂತೆ ಕಾಂಗ್ರೆಸ್ ನೇತೃತ್ವದ ಯುಪಿಎಗೆ  127 ಸೀಟುಗಳು ದೊರೆಯಲಿವೆ ಎನ್ನಲಾಗಿದೆ. ಇತರರಿಗೆ 127 ಸ್ಥಾನ ದೊರೆಯಲಿದೆ.

 

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

Follow Us:
Download App:
  • android
  • ios