ಚುನಾವಣೆ ಬಿಸಿ ಮಧ್ಯೆ ಬಾಂಬ್ ಹಾಕಿದ ನಿಖಿಲ್ ಕುಮಾಸರ್ವಾಮಿ | ಮದುವೆ ಬಗ್ಗೆ ಮಾತನಾಡಿದ ನಿಖಿಲ್ | ಮಂಡ್ಯ ಹುಡುಗಿಯನ್ನು ಮದುವೆಯಾಗಲು ಮನಸ್ಸು ಮಾಡಿದ್ದಾರಾ ನಿಖಿಲ್? 

ಮಂಡ್ಯ (ಮಾ. 22): ಚುನಾವಣೆ ಪ್ರಚಾರದ ಬಿಸಿ ಹೆಚ್ಚಾಗಿರುವ ಮಧ್ಯೆಯೇ ನಿಖಿಲ್ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮನೆಯಲ್ಲಿ ಮದುವೆ ಮಾಡಲು ಹೆಣ್ಣು ಹುಡುಕುತ್ತಿದ್ದಾರೆ. ಮಂಡ್ಯದಲ್ಲೇ ಹೆಣ್ಣು ಸಿಕ್ಕರೆ ಮದುವೆಯಾಗ್ತೀನಿ ಎಂದು ನಿಖಿಲ್ ಹೇಳಿದ್ದಾರೆ. ನೀವು ಯಾರನ್ನಾದರೂ ನೋಡಿಕೊಂಡಿದ್ದೀರಾ ಎಂದು ಪತ್ರಕರ್ತರು ಕೇಳಿದಾಗ.. ಇಲ್ಲ... ಎಂದು ನಕ್ಕರು.

ಮದುವೆ ಪ್ರಸ್ತಾಪದ ಬಗ್ಗೆ ನಿಖಿಲ್ ಹೇಳಿದ್ದೇನು? ಇಲ್ಲಿದೆ ನೋಡಿ. 

"