ನವದೆಹಲಿ(ಮೇ.23): 2019ರ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್‌ಡಿಎ ಮತ್ತೆ ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ.

ಈ ಹಿನ್ನೆಲೆಯಲ್ಲಿ ನಾಳೆ(ಮೇ.24) ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಈ ಮೂಲಕ 2014ರ ಲೋಕಸಭೆ ಅಧಿಕೃತವಾಗಿ ವಿಸರ್ಜನೆಗೊಳ್ಳಲಿದೆ.

ನಾಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಲಿರುವ ಮೋದಿ, ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.

ಕರ್ನಾಟಕದ ರಾಜಕೀಯ ಚಿತ್ರಣ