Asianet Suvarna News Asianet Suvarna News

ಅಪ್ಪನ ಸ್ಥಾನ ತುಂಬ ಬಲ್ಲವರು ಇವರೇ ಎಂದ್ರು ಅಭಿ!

ಅಭಿಷೇಕ್ ನಾಯಕನಾಗಿ ನಟಿಸಿರುವ ಅಮರ್ ಚಿತ್ರ ತೆರೆ ಮೇಲೆ ಬರಲು ಸಿದ್ದವಾಗಿದೆ. ಅಭಿಷೇಕ್ ರನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಕಾತರರರಾಗಿದ್ದಾರೆ. ದರ್ಶನ್ ಅಭಿಷೇಕ್ ಅಣ್ಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅಂಬರೀಶ್ ನಿಧನದ ಬಳಿಕ ಮೊದಲ ಬಾರಿಗೆ ಅಭಿಷೇಕ್ ಮಾದ್ಯಮದ ಮುಂದೆ ಕಾಣಿಸಿಕೊಂಡಿದ್ದಾರೆ. ಅಮರ್ ಚಿತ್ರದ ಬಗ್ಗೆ ಏನ್ ಹೇಳಿದ್ದಾರೆ ಇಲ್ಲಿದೆ ನೋಡಿ. 

Video Top Stories