ಇನ್ಫಾರ್ಮೇಶನ್ ಸೈನ್ಸ್‌ ಇಂಜಿನಿಯರಿಂಗ್ ವ್ಯಾಸಂಗ ಮಾಡಿದ್ದ ಚೇತನ್ 'ಪಿಯುಸಿ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟರು. ಆ ನಂತರ ರಾಜಧಾನಿ, ಪ್ರೇಮಿಸಂ, ಜಾತ್ರೆ ಚಿತ್ರಗಳಲ್ಲಿ ನಟಿಸಿದ್ದಾರೆ.

ನಟ ಚೇತನ್ ಚಂದ್ರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಗೆಳತಿ ರಚನಾ ಹೆಗಡೆ ಅವರೊಂದಿಗೆ 2017 ಎಪ್ರಿಲ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರಿಬ್ಬರೂ 'Soon to be parents'ಆಗುತ್ತಿರುವ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.