Asianet Suvarna News Asianet Suvarna News

ಅಗ್ನಿಸಾಕ್ಷಿ ನಟನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ; ಪತ್ನಿ ಹೇಳುವುದೇನು?

ಕಿರುತೆರೆ ಖ್ಯಾತ ಧಾರವಾಹಿ ಅಗ್ನಿಸಾಕ್ಷಿ ನಟ ರಾಜೇಶ್ ದಾಂಪತ್ಯದಲ್ಲಿ ಬಿರುಕು ಮೂಡಿದೆ. ರಾಜೇಶ್ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿ ಬಂದಿತ್ತು. ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಎಂದು ಪತ್ನಿ ದೂರು ನೀಡಿದ್ದರು. ಈ ಪ್ರಕರಣದ ಬಗ್ಗೆ ರಾಜೇಶ್ ಪತ್ನಿ ಸುವರ್ಣ ನ್ಯೂಸ್ ಜೊತೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ

Video Top Stories