ಹೆಬ್ಬುಲಿ ನಟಿ ಅಮಲಾ ಪೌಲ್ ಹೊಸ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ಕೇಶದ ಮೇಲೆ ಕತ್ತರಿ ಪ್ರಯೋಗ ಮಾಡಿದ್ದಾರೆ.  

ಫುಲ್ ಶಾರ್ಟ್ ಹೇರ್ ಸ್ಟೈಲ್ ಮಾಡಿಕೊಂಡಿದ್ದು, ಕಪ್ಪು ಬಣ್ಣದ ಡ್ರೆಸ್ ನಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಇಲ್ಲಿ ಅಮಲಾ ಪೌಲ್ ಆಕರ್ಷಕವಾಗಿ ಕಾಣಿಸಿದ್ದಾರೆ. 

 

ಆಡೈ ಚಿತ್ರದಲ್ಲಿ ನಟಿಸುತ್ತಿದ್ದು, ಅದರಲ್ಲಿ ಬೆತ್ತಲೆಯಾಗಿ ಕಾಣಿಸಿಕೊಂಡಿದ್ದು ಈ ದೃಶ್ಯ ಭಾರೀ ಚರ್ಚೆಗೆ ಕಾರಣವಾಗಿದೆ. ಮೈಮೇಲೆ ಒಂದು ಎಳೆ ದಾರವೂ ಇಲ್ಲದೇ ಸಂಪೂರ್ಣ ಬೆತ್ತಲೆಯಾಗಿರುವ ಫೋಟೋ ವೈರಲ್ ಆಗಿದೆ.