ಬೋಲ್ಡ್ ಆ್ಯಂಡ್ ಬ್ಯೂಟಿಫುಲ್ ನಟಿ ದಿಶಾ ಮದನ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ | ಮಗನಿಗೆ ವಿಹಾನ್ ಶಶಾಂಕ್ ವಾಸುಕಿ ಎಂದು ಹೆಸರಿಟ್ಟಿದ್ದಾರೆ | ಆಗಲೇ ಮಗನಿಗೆ ಇನ್ಸ್ಟಾಗ್ರಾಮ್ ಖಾತೆಯನ್ನೂ ತೆರೆದಿದ್ದಾರೆ 

ಬ್ಯೂಟಿ ಆ್ಯಂಡ್ ಬೋಲ್ಡ್ ನಟಿ ದಿಶಾ ಮದನ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ವಿಹಾನ್ ಶಶಾಂಕ್ ವಾಸುಕಿ ಎಂದು ಹೆಸರಿಟ್ಟಿದ್ದಾರೆ. ಆಗಲೇ ಮಗುವಿಗೆ Bubba V ಎಂಬ ಹೆಸರಿನಲ್ಲಿ ಇನ್ಸ್ಟಾಗ್ರಾಮ್ ಖಾತೆಯನ್ನು ತೆರೆದಿದ್ದಾರೆ. 

ಸಾಂಪ್ರದಾಯಿಕ ಸೀಮಂತದಲ್ಲಿ ಮಿಂಚಿದ ಕಿರುತೆರೆ ನಟಿ!

View post on Instagram

ದಿಶಾ ಮದನ್ ‘ಕುಲವಧು’ ಧಾರಾವಾಹಿ ನಂತರ ಡ್ಯಾನ್ಸಿಂಗ್ ಸ್ಟಾರ್ ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದರು ಆನಂತರ ಆನ್‌ಲೈನ್‌ ಪ್ರಪಂಚದಲ್ಲಿ ಟಿಕ್ ಟಾಕ್, ಮೂಸಿಕಲಿ ಹಾಗೂ ಯೂಟ್ಯೂಬ್ ವಿಡಿಯೋ ಮಾಡುವ ಮೂಲಕ ಜನರಿಗೆ ಹತ್ತಿರವಾದರು. ಅಷ್ಟೇ ಅಲ್ಲದೆ ಶಿವರಾಜ್ ಕುಮಾರ್ ನಿರ್ಮಾಣದಲ್ಲಿ ಮೂಡಿ ಬರುತ್ತಿರುವ ವೆಬ್ ಸೀರಿಸ್ ನಲ್ಲಿ ಅಭಿನಯಿಸಿದ್ದರು. ಆಗಸ್ಟ್ ತಿಂಗಳಲ್ಲಿ Sakkat Studio ಚಾನೆಲ್ ನಲ್ಲಿ ರಿಲೀಸ್ ಆಗಲಿದೆ.