‘ಗೂಗ್ಲಿ’ ಖ್ಯಾತಿಯ ಕೃತಿ ಕರಬಂಧ ಬಾಲಿವುಡ್ ನಲ್ಲಿ ಗೂಗ್ಲಿ ಮಾಡಲು ಹೊರಟಿದ್ದಾರೆ. ಬಾಲಿವುಡ್ ಬಿಗ್-ಬಿ ಅಮಿತಾಬಚ್ಚನ್ ಜೊತೆ ತೆರೆ ಹಂಚಿಕೊಳ್ಳಲು ಸಿದ್ದರಾಗಿದ್ದಾರೆ. 

ಈ ನಟಿ ಜೀನ್ಸ್‌ಗೆ ನಾಯಿ ಕಚ್ಚಿದ ಬಟ್ಟೆ ಎಂದ ಟ್ರೋಲಿಗರು

‘ಚೆಹರಾ’ ಸಿನಿಮಾದಲ್ಲಿ ಕೃತಿ ಕರಬಂಧ ಅಮಿತಾಬಚ್ಚನ್ ಜೊತೆ ನಟಿಸುತ್ತಿದ್ದಾರೆ. ಚೆಹರಾ ನನ್ನ ಬಹುದಿನಗಳ ಕನಸು. ಅಮಿತಾಬ್ ನಂತಹ ಮಹಾನ್ ನಟರ ಜೊತೆ ನಟಿಸುತ್ತಿರುವುದು ಸಂತೋಷದ ಸಂಗತಿ ಎಂದು ಕೃತಿ ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. 

ಸಪ್ತಪದಿ ತುಳಿದ 'ಮಿ. ಆ್ಯಂಡ್ ಮಿಸಸ್ ರಂಗೇಗೌಡ' ಜೋಡಿ!

ಚೆಹರಾ ಸೈಕಾಲಾಜಿಕಲ್ ಥ್ರಿಲ್ಲರ್ ಕಥೆ ಹೊಂದಿರುವ ಸಿನಿಮಾವಾಗಿದೆ.  ‘ರಾಜ್ ರೀಬೂಟ್’ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶಿಸಿದ ಕೃತಿ ಇದುವರೆಗೆ 6 ಸಿನಿಮಾಗಳಲ್ಲಿ ನಟಿಸಿದ್ದಾರೆ.