ಯಶ್ ಜೊತೆ ಗೂಗ್ಲಿ ಹೊಡೆಯುತ್ತಿದ್ದ ನಟಿ ಕೃತಿ ಕರಬಂಧ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಮಾಡಿಕೊಂಡಿದ್ದ ಹೇರ್ ಸ್ಟೈಲ್ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗುತ್ತಿದೆ.

ಪೋನಿ ಹೇರ್ ಸ್ಟೈಲ್ ಫೋಟೋವನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ. ಇದು ನೋಡುವುದಕ್ಕೆ ಒಂದು ರೀತಿ ವಿಚಿತ್ರವಾಗಿದೆ. ಇದಕ್ಕೆ ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. 

 

ಮಾಸ್ತಿಗುಡಿ, ದಳಪತಿ, ಗಲಾಟೆ, ಸೂಪರ್ ರಂಗ, ಬೆಳ್ಳಿ ಚಿತ್ರಗಳಲ್ಲಿ ಕೃತಿ ಕರಬಂಧ ನಟಿಸಿದ್ದಾರೆ.