ಅರಮನೆ ದರ್ಬಾರ್ ಹಾಲ್‌ನಲ್ಲಿ ನಿಧಿ ಸುಬ್ಬಯ್ಯ ಫೋಟೋಶೂಟ್

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 4, Aug 2018, 3:28 PM IST
Actress Nidhi Subbaiah photoshoot in Mysuru palace Darbar hall
Highlights

ಕೆಲ ದಿನಗಳ ಭಾವೀ ದಂಪತಿಗಳು ದರ್ಬಾರ್ ಹಾಲ್‌ನಲ್ಲಿ ಫೋಟೋ ಶೂಟ್ ಮಾಡಿಸಿಕೊಂಡು ವಿವಾದಕ್ಕೆ ಕಾರಣವಾಗಿದ್ದರು. ಇದೀಗ ನಟಿ ನಿಧಿ ಸುಬ್ಬಯ್ಯ ಕೂಡಾ ಫೋಟೋ ಶೂಟ್ ಮಾಡಿಸಿಕೊಂಡಿದ್ದಾರೆ. 

ಮೈಸೂರು (ಆ. 04): ನಟಿ ನಿಧಿ ಸುಬ್ಬಯ್ಯ ಮೈಸೂರು ಅರಮನೆ ದರ್ಬಾರ್ ಹಾಲ್ ಒಳಗೆ ಫೋಟೋ ಶೂಟ್ ಮಾಡಿಸಿಕೊಂಡು ವಿವಾದಕ್ಕೆ ಗ್ರಾಸವಾಗಿದ್ದಾರೆ. 

 

 

 

ದರ್ಬಾರ್ ಹಾಲ್ ಒಳಗೆ ಫೋಟೋ ಶೂಟ್ ಮಾಡಿಸಿಕೊಳ್ಳಲು ಸಾರ್ವಜನಿಕರಿಗೆ ಅವಕಾಶವಿಲ್ಲ, ಸೆಲಬ್ರಿಟಿಗಳಿಗೆ ಮಾತ್ರ ಯಾಕೆ ಅವಕಾಶ ಎಂದು ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನಲೆಯಲ್ಲಿ ಸ್ಪಷ್ಟೀಕರಣಕ್ಕಾಗಿ ಸುವರ್ಣ ನ್ಯೂಸ್ ಅಲ್ಲಿನ ಮುಖ್ಯ ಕಾರ್ಯದರ್ಶಿಯನ್ನು ಮಾತನಾಡಿಸಿದಾಗ ಅವರು ಹೇಳಿದ್ದು ಹೀಗೆ. 

"

loader