’ಬೆಂಗಳೂರಿನಲ್ಲಿ ಮಧ್ಯರಾತ್ರಿಯೂ ಭಯವಿಲ್ಲದೇ ಓಡಾಡ್ತೀನಿ’

ಬೆಂಗಳೂರಿನಲ್ಲಿ ಮಹಿಳಾ ದೌರ್ಜನ್ಯ ಕಡಿಮೆಯಿದೆ. ಬೆಂಗಳೂರಿನಲ್ಲಿ ಮಧ್ಯರಾತ್ರಿಯೂ ನಾನು ಧೈರ್ಯದಿಂದ ಒಬ್ಬಂಟಿಯಾಗಿ ಒಡಾಡುತ್ತೇನೆ. ಬೆಂಗಳೂರಿನಲ್ಲಿ ವಾಸಿಸುತ್ತಿರುವುದಕ್ಕೆ ಹೆಮ್ಮೆ ಇದೆ ಎಂದು ನಟಿ ಸಂಜನಾ ಹೇಳಿದ್ದಾರೆ. 

Comments 0
Add Comment