ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ಯಜಮಾನದಲ್ಲಿ ರಶ್ಮಿಕಾ ಮಂದಣ್ಣ ಜೊತೆಯಾಗಿ ನಟಿಸುತ್ತಾರೆ ಎನ್ನುವ ಸುದ್ದಿ ಹೊರ ಬಿದ್ದಿತ್ತು. ಆದರೆ ಕೊನೆಗೆ ನಟಿ ತಾನ್ಯಾ ಹೋಪ್ ದರ್ಶನ್ ಗೆ ನಾಯಕಿಯಾಗಿ ನಟಿಸಲಿದ್ದಾರೆ. 

ಬೆಂಗಳೂರು (ಜು. 14): ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ಯಜಮಾನದಲ್ಲಿ ರಶ್ಮಿಕಾ ಮಂದಣ್ಣ ಜೊತೆಯಾಗಿ ನಟಿಸುತ್ತಾರೆ ಎನ್ನುವ ಸುದ್ದಿ ಹೊರ ಬಿದ್ದಿತ್ತು. ಆದರೆ ಕೊನೆಗೆ ನಟಿ ತಾನ್ಯಾ ಹೋಪ್ ದರ್ಶನ್ ಗೆ ನಾಯಕಿಯಾಗಿ ನಟಿಸಲಿದ್ದಾರೆ. 

ಈಗ ತಾನ್ಯಾ ಹೋಪ್ ಸ್ವತಃ ಬೈಕ್ ರೈಡ್ ಮಾಡಿರುವ ವಿಡಿಯೋವನ್ನು ಇನ್ಸ್ಟಾಗ್ರಾಮ್’ನಲ್ಲಿ ಹಾಕಿಕೊಂಡಿದ್ದಾರೆ. ಈ ವಿಡಿಯೋ ನೋಡಿ. 

View post on Instagram

ತಾನ್ಯಾ ಹೋಪ್ ಕೇವಲ ಕನ್ನಡ ಮಾತ್ರವಲ್ಲದೇ ತಮಿಳು ಚಿತ್ರರಂಗದಲ್ಲೂ ಬ್ಯುಸಿಯಾಗಿದ್ದಾರೆ. ಧ್ರುವ ಸರ್ಜಾ ಪೊಗರು ಚಿತ್ರಕ್ಕೂ ತಾನ್ಯಾರೇ ನಾಯಕಿಯಾಗಿದ್ದಾರೆ. ಒಟ್ಟಿನಲ್ಲಿ ಸಕತ್ ಬ್ಯುಸಿಯಾಗಿದ್ದಾರೆ ತಾನ್ಯಾ.