ಬಾಲಿವುಡ್ ನಟ ಅಜಯ್ ದೇವಗನ್ ತಂದೆ ವೀರು ದೇವಗನ್ ನಿಧನ ಹೊಂದಿದ್ದಾರೆ. 

 

ಅನಾರೋಗ್ಯದಿಂದ ಬಳಲುತ್ತಿದ್ದ ವೀರೂ ದೇವಗನ್ ಇಂದು ಮದ್ಯಾಹ್ನ ಮುಂಬೈನ ಸೂರ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.  ಇಷ್ಕ್, ಲಾಲ್ ಬಾದ್ ಶಾ ಸೇರಿದಂತೆ 80 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸ್ಟಂಟ್ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. 

ವೀರೂ ದೇವಗನ್ ಸಾವಿಗೆ ಚಿತ್ರರಂಗದ ತಾರೆಯರು ಕಂಬನಿ ಮಿಡಿದಿದ್ದಾರೆ.