ಸೈನಿಕರಿಗಾಗಿ ತುಡಿಯುವ ಇವರು ಬಾಲಿವುಡ್‌ನ ಅತೀ ಹೆಚ್ಚು ಸಂಭಾವನೆ ಪಡೆಯುವ ನಟ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 23, Aug 2018, 5:24 PM IST
Akshay Kumar world's 7 th highest-paid actor, Salman in 9 th place
Highlights

ಜಗತ್ತಿನ ಅತೀ ಹೆಚ್ಚು ಸಂಭಾವನೆ ಪಡೆಯುವ  ಟಾಪ್-10 ನಟರ ಪಟ್ಟಿಯನ್ನು ಫೋರ್ಬ್ಸ್ ಮ್ಯಾಗಜಿನ್ ಪ್ರಕಟಪಡಿಸಿದೆ. ಜಗತ್ತಿನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವವರಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ 7 ನೇ ಸ್ಥಾನದಲ್ಲಿದ್ದರೆ, ಸಲ್ಮಾನ್ ಖಾನ್ 9 ನೇ ಸ್ಥಾನದಲ್ಲಿದ್ದಾರೆ ಎಂದು ಪೋರ್ಬ್ಸ್ ಮ್ಯಾಗಜಿನ್ ವರದಿ ಮಾಡಿದೆ.

ಮುಂಬೈ (ಆ. 23): ಜಗತ್ತಿನ ಅತೀ ಹೆಚ್ಚು ಸಂಭಾವನೆ ಪಡೆಯುವ ಟಾಪ್-10 ನಟರ ಪಟ್ಟಿಯನ್ನು ಫೋರ್ಬ್ಸ್ ಮ್ಯಾಗಜಿನ್ ಪ್ರಕಟಪಡಿಸಿದೆ. 

ಜಗತ್ತಿನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವವರಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್ 7 ನೇ ಸ್ಥಾನದಲ್ಲಿದ್ದರೆ, ಸಲ್ಮಾನ್ ಖಾನ್ 9 ನೇ ಸ್ಥಾನದಲ್ಲಿದ್ದಾರೆ ಎಂದು ಪೋರ್ಬ್ಸ್ ಮ್ಯಾಗಜಿನ್ ವರದಿ ಮಾಡಿದೆ.

ಅಕ್ಷಯ್ ಕುಮಾರ್ 40.5 ಗಳಿಸಿದರೆ, ಸಲ್ಮಾನ್ ಖಾನ್ 38.5 ಮಿಲಿಯನ್ ಗಳಿಕೆ ಹೊಂದಿದ್ದಾರೆ. ಹಾಲಿವುಡ್ ನಟ ಜಾರ್ಜ್ ಕ್ಲೂನಿ ಮೊದಲ ಸ್ಥಾನದಲ್ಲಿದ್ದಾರೆ. 239 ಮಿಲಿಯನ್ ಡಾಲರ್ ಸಂಭಾವನೆ ಪಡೆದು ಮೊದಲಿಗರಾಗಿದ್ದಾರೆ. 

ಅಕ್ಷಯ್ ಕುಮಾರ್ ಈ ವರ್ಷ 2 ಸಿನಿಮಾಗಳನ್ನು ಬಿಡುಗಡೆ ಮಾಡಿದ್ದಾರೆ. ಇವರ ಪದ್ಮನ್ ಹಾಗೂ ಗೋಲ್ಡ್ ಬಾಕ್ಸಾಫಿಸ್ ಕೊಳ್ಳೆ ಹೊಡೆದಿದೆ.  

loader