ದಕ್ಷಿಣ ಭಾರತದ ಖ್ಯಾತ ನಟಿ ಅಮಲಾ ಪೌಲ್, ಉದ್ಯಮಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು : ದಕ್ಷಿಣ ಭಾರತದ ಖ್ಯಾತ ನಟಿ ಅಮಲಾ ಪೌಲ್, ಉದ್ಯಮಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಮಲೇಷ್ಯಾದ ಸ್ಟುಡಿಯೋದಲ್ಲಿ ಶೂಟಿಂಗ್ ಸಿದ್ಧತೆ ವೇಳೆ ಉದ್ಯಮಿಯು ತಮ್ಮನ್ನು ಉದ್ದೇಶಿಸಿ ಕೆಟ್ಟ ಪದ ಬಳಸಿದ್ದಾರೆ. ಆ ಘಟನೆಯಿಂದ ನನಗೆ ಆಘಾತವಾಗಿದೆ ಎಂದಿದ್ದಾರೆ ಕನ್ನಡದ ಹೆಬ್ಬುಲಿ ಚಿತ್ರದಲ್ಲಿ ನಟಿಸಿದ್ದ ಈ ನಟಿ.
