Asianet Suvarna News Asianet Suvarna News

’ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರ ರಾಜ್ಯಾದ್ಯಂತ ಇಂದು ಬಿಡುಗಡೆ

Sep 27, 2018, 10:03 AM IST

ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಕಿಚ್ಚ ಸುದೀಪ್ ಅಭಿನಯದ ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.  ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಕಿಚ್ಚ ಸುದೀಪ್ ಅಭಿನಯದ ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಸುಮಾರು ಇನ್ನೂರೈವತ್ತು ಕ್ಕೂ ಹೆಚ್ಚು ಚಿತ್ರಮಂದಿರದಲ್ಲಿ ಸಿನಿಮಾ ತೆರೆ ಕಾಣುತ್ತಿದ್ದು ಚಿತ್ರಕ್ಕೆ ನವ ನಿರ್ದೇಶಕ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳಿದ್ದಾರೆ . ಚಿತ್ರದಲ್ಲಿ ಅಂಬರೀಶ್ ಜೋಡಿಯಾಗಿ ಸುಹಾಸಿನಿ ಕಾಣಿಸಿಕೊಂಡಿದ್ದು ಕಿಚ್ಚ ಸುದೀಪ್ ಜೊತೆಯಾಗಿ ಇದೇ ಮೊದಲ ಬಾರಿಗೆ ಶ್ರುತಿ ಹರಿಹರನ್ ನಾಯಕಿಯಾಗಿ ಅಭಿನಯ ಮಾಡಿದ್ದಾರೆ .ಕಿಚ್ಚ ಕ್ರಿಯೇಷನ್ ಹಾಗೂ ಕೆ ಎಸ್ ಕೆ ಶೋ ರೀಲ್ ಬ್ಯಾನ್ ಅಡಿಯಲ್ಲಿ ಜಾಕ್ ಮಂಜು ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. 

Video Top Stories