ಅಂಬಿ ಅಭಿನಯದ ಕೊನೆ ಚಿತ್ರ ಅಂಬಿ ನಿಂಗೆ ವಯಸ್ಸಾಯ್ತೋ | ಮರು ಬಿಡುಗಡೆಗೆ ಅಭಿಮಾನಿಗಳ ಒತ್ತಾಯ | ಚಿತ್ರ ಮರು ಬಿಡುಗಡೆಗೆ ನಿರ್ದೇಶಕ ಜಾಕ್ ಮಂಜು ನಿರ್ಧಾರ 

ಬೆಂಗಳೂರು (ನ. 26): ರೆಬಲ್ ಸ್ಟಾರ್ ಅಂಬರೀಶ್ ಅವರ ಕೊನೆಯ ಚಿತ್ರವಾದ, ‘ಅಂಬಿ ನಿಂಗ್ ವಯಸ್ಸಾಯ್ತೋ’ ಚಿತ್ರವನ್ನು ಮರು ಬಿಡುಗಡೆ ಮಾಡಬೇಕೆಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಂಬಿ ಅಗಲಿಕೆಗೆ ಸೋನಿಯಾ ಶೋಕ ಸಂದೇಶ ಪತ್ರ

ಅಂಬಿ ನಿಂಗೆ ವಯಸ್ಸಾಯ್ತೋ ಚಿತ್ರವನ್ನು ಮತ್ತೆ ಬಿಡುಗಡೆ ಮಾಡುವಂತೆ ಹೊರದೇಶದ ಅಭಿಮಾನಿಗಳು ಒತ್ತಾಯಿಸಿದ್ದಾರೆ. ಹಾಗಾಗಿ ಚಿತ್ರ ಬಿಡುಗಡೆಗೊಳಿಸಲು ನಿರ್ಮಾಪಕ ಜಾಕ್ ಮಂಜು ನಿರ್ಧರಿಸಿದ್ದಾರೆ.

ನಾನೇನು ಒಂಟಿಯಲ್ಲ; ಅರ್ಜುನ್ ಕಪೂರ್ ಬಿಚ್ಚಿಟ್ರು ಇಂಟರೆಸ್ಟಿಂಗ್ ಸತ್ಯ

ಅದರಲ್ಲಿ ಬಂದಂತಹ ಹಣವನ್ನು ಬಡವರ ಕಲ್ಯಾಣಕ್ಕಾಗಿ ವಿನಿಯೋಗಿಸಲು ನಿರ್ಧರಿಸಲಾಗಿದೆ. ಕೊಡುಗೈ ದಾನಕ್ಕೆ ಹೆಸರಾಗಿರುವ ಅಂಬರೀಶ್ ಅವರ ಆದರ್ಶಗಳನ್ನು ಪಾಲಿಸಲು ನಿರ್ಮಾಪಕ ಜಾಕ್ ಮುಂಜು ಮುಂದಾಗಿದ್ದಾರೆ.