ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಆಸ್ಪತ್ರೆಗೆ ದಾಖಲು

First Published 10, Feb 2018, 3:21 PM IST
Amitabh Bachchan Hospitalised for Routine check up
Highlights

ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ತಮ್ಮ ಆರೋಗ್ಯದ ರುಟೀನ್ ಚೆಕಪ್ ಮಾಡಿಸಿಕೊಂಡಿದ್ದಾರೆ.

ಮುಂಬೈ : ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ತಮ್ಮ ಆರೋಗ್ಯದ ರುಟೀನ್ ಚೆಕಪ್ ಮಾಡಿಸಿಕೊಂಡಿದ್ದಾರೆ.

ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಮೆಗಾಸ್ಟಾರ್ ತಮ್ಮ ಆರೋಗ್ಯದ ಸಂಪೂರ್ಣ ತಪಾಸಣೆ ಮಾಡಿಸಿಕೊಂಡಿದ್ದಾರೆ.

ಸ್ಪೈನ್ ಹಾಗೂ ಕುತ್ತಿಗೆ ನೋವಿನಿಂದ ಬಳಲುತ್ತಿದ್ದ  ಬಚ್ಚನ್ ಅವರನ್ನ ಲೀಲಾವತಿ ಆಸ್ಪತ್ರೆಯ ವೈದ್ಯರ ತಂಡ ಸಂಪೂರ್ಣವಾಗಿ ಪರಿಶೀಲನೆ ಮಾಡಿದೆ. ಈ ವೇಳೆ ಬಿಗ್ ಬಿ ಕುಟುಂಬದ ಕೆಲ ಸದಸ್ಯರೂ ಕೂಡ ಆಸ್ಪತ್ರೆಯಲ್ಲಿ ಹಾಜರಿದ್ದರು.  

loader