ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ತಮ್ಮ ಅಭಿಮಾನಿಗಳಿಗೆಲ್ಲಾ ಹೊಸ ಸುದ್ದಿಯೊಂದನ್ನು ನೀಡಿದ್ದಾರೆ.

ಮೈಸೂರು : ಬಿಗ್ ಬಾಸ್ ಖ್ಯಾತಿಯ ನಿವೇದಿತಾ ಗೌಡ ತಮ್ಮ ಅಭಿಮಾನಿಗಳಿಗೆಲ್ಲಾ ಹೊಸ ಸುದ್ದಿಯೊಂದನ್ನು ನೀಡಿದ್ದಾರೆ.

ಬಿಗ್ ಬಾಸ್ ಬಳಿಕ ಸಾಕಷ್ಟು ಸುದ್ದಿಯಾಗಿದ್ದ ನಿವೇದಿತಾ ಇದೀಗ ಮೊದಲ ಬಾರಿಗೆ ಓಟ್ ಮಾಡುತ್ತಿದ್ದಾರಂತೆ.

ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿದ್ದು, ದೇಶದ ಪ್ರಜೆಗಳಾಗಿ ಮತದಾನ ಮಾಡುವುದು ನಮ್ಮ ಹಕ್ಕು ಎಂದು ಹೇಳಿದ್ದಾರೆ. ಅಲ್ಲದೇ ಮೊದಲ ಬಾರಿಗೆ ತಾವು ಮತದಾನ ಮಾಡುತ್ತಿರುವುದಾಗಿ ಹೇಳಿದ್ದಾರೆ.