Asianet Suvarna News Asianet Suvarna News

ದಿಲೀಪ್ ಕುಮಾರ್ ಆರೋಗ್ಯದಲ್ಲಿ ಏರುಪೇರು

Oct 9, 2018, 10:56 AM IST

ಹಿರಿಯ ನಟ ದಿಲೀಪ್‌ ಕುಮಾರ್‌ ಅವರು ಮತ್ತೆ ಅನಾರೋಗ್ಯಪೀಡಿತರಾಗಿದ್ದು, ಅವರನ್ನು ಮುಂಬೈನ ಆಸ್ಪತ್ರೆಯೊಂದಕ್ಕೆ ಭಾನುವಾರ ರಾತ್ರಿ ದಾಖಲಿಸಲಾಗಿದೆ.  95 ವರ್ಷದ ದಿಲೀಪ್‌ ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದು, ಭಾನುವಾರ ಆರೋಗ್ಯ ಬಿಗಡಾಯಿಸಿದ ಕಾರಣ ಆಸ್ಪತ್ರೆಗೆ ಸೇರಿಸಲಾಗಿದೆ.