ಅಭಿಮಾನಿಗಳಿಗೆ ಸರ್’ಪ್ರೈಸ್ ನೀಡಿದ ಚಂದನ್ ಶೆಟ್ಟಿ – ನಿವೇದಿತಾ ಗೌಡ

First Published 24, Feb 2018, 2:40 PM IST
Chandan shetty  And Niveditha Gowda Gave Surprise
Highlights

ಬಿಗ್ ಬಾಸ್ ಸ್ಪರ್ಧಿ ಹಾಗೂ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಿಗ್ ಅಭಿಮಾನಿಗಳಿಗೆ ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಸರ್’ಪ್ರೈಸ್ ಒಂದನ್ನು ನೀಡಿದ್ದಾರೆ.

ಬೆಂಗಳೂರು : ಬಿಗ್ ಬಾಸ್ ಸ್ಪರ್ಧಿ ಹಾಗೂ ರ್ಯಾಪರ್ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಬಿಗ್ ಅಭಿಮಾನಿಗಳಿಗೆ ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಸರ್’ಪ್ರೈಸ್ ಒಂದನ್ನು ನೀಡಿದ್ದಾರೆ.

ಫಸ್ಟ್ ಟೈಮ್ ಇಬ್ಬರೂ ಕೂಡ ಟ್ಟಿಗೆ ಫೇಸ್ ಬುಕ್ ಲೈವ್ ಮಾಡಿದ್ದಾರೆ. ಅದು ಮೈಸೂರಿನಲ್ಲಿ ಚಂದನ್ ಶೆಟ್ಟಿ ಗೊಂಬೆಯನ್ನ ಭೇಟಿ ಮಾಡಿದ್ದಾರೆ.

ಫೇಸ್​​'ಬುಕ್ ಲೈವ್ ಸಂದರ್ಭದಲ್ಲಿ ಚಂದನ್ ಶೆಟ್ಟಿ ಹಾಗು ನಿವೇದಿತಾ ಗೌಡ ತಮ್ಮ ಗೆಳೆತನದ ಬಗ್ಗೆಯೂ ಕೂಡ ಹೇಳಿದ್ದು, ನಾವಿಬ್ಬರು ಗುಡ್ ಫ್ರೆಂಡ್ಸ್ ಎಂದು ಹೇಳಿದ್ದು, ಇಬ್ಬರು ಭೇಟಿ ಮಾಡಿರುವು ಖುಷಿ ತಂದಿದೆ ಎಂದು ಹೇಳಿದ್ದಾರೆ.

loader