ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚಿರು-ಮೇಘನಾ ರಾಜ್
2, May 2018, 11:57 AM IST
ಚಿರು-ಮೇಘನಾ ರಾಜ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಿಂದೂ ಸಂಪ್ರದಾಯದ ಪ್ರಕಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿ ವಿವಾಹ ಮಹೋತ್ಸವ ನಡೆಯಿತು. ಚಿತ್ರರಂಗದ ಗಣ್ಯರು, ಸ್ನೇಹಿತರು, ಕುಟುಂಬಸ್ಥರು ನವ ಜೋಡಿಗೆ ಶುಭ ಹಾರೈಸಿದರು.