ಚಿರು-ಮೇಘನಾ ರಾಜ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಿಂದೂ ಸಂಪ್ರದಾಯದ ಪ್ರಕಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿ ವಿವಾಹ ಮಹೋತ್ಸವ ನಡೆಯಿತು. ಚಿತ್ರರಂಗದ ಗಣ್ಯರು, ಸ್ನೇಹಿತರು, ಕುಟುಂಬಸ್ಥರು ನವ ಜೋಡಿಗೆ ಶುಭ ಹಾರೈಸಿದರು.
ಚಿರು-ಮೇಘನಾ ರಾಜ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹಿಂದೂ ಸಂಪ್ರದಾಯದ ಪ್ರಕಾರ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿ ವಿವಾಹ ಮಹೋತ್ಸವ ನಡೆಯಿತು. ಚಿತ್ರರಂಗದ ಗಣ್ಯರು, ಸ್ನೇಹಿತರು, ಕುಟುಂಬಸ್ಥರು ನವ ಜೋಡಿಗೆ ಶುಭ ಹಾರೈಸಿದರು.
