ಪುತ್ರನ ಸಿನಿಮಾ ಟೀಸರ್ ಬಿಡುಗಡೆ ಮಾಡಿದ ಸಿಎಂ

ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರದ ಟೀಸರ್ ಅದ್ದೂರಿಯಾಗಿ ರಿಲೀಸ್ ಆಗಿದೆ. ರಾಮನಗರದ ಜೂನಿಯರ್ ಕಾಲೇಜಿನಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಸಂಜೆಯೊಂದಿಗೆ ಸಿಎಂ ತಮ್ಮ ಪುತ್ರನ ಟೀಸರ್ ಬಿಡುಗಡೆ ಮಾಡಿದರು.  

Share this Video
  • FB
  • Linkdin
  • Whatsapp

Related Video