. ಸ್ವಗ್ರಾಮ ಮೈಸೂರು ತಾಲೂಕಿನ ಬಲ್ಲಹಳ್ಳಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ.

ಮೈಸೂರು(ಫೆ.13): ಕನ್ನಡದ ಖ್ಯಾತ ಹಾಸ್ಯನಟ ಚಿಕ್ಕಣ್ಣ ಅವರ ತಂದೆ ಭೈರೇಗೌಡ ಇಂದು ಬೆಳಿಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಸ್ವಗ್ರಾಮ ಮೈಸೂರು ತಾಲೂಕಿನ ಬಲ್ಲಹಳ್ಳಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. ಮೃತರು ನಟ ಚಿಕ್ಕಣ್ಣ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred