ಕೂಲ್ ಮ್ಯಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್  ಹೊಸ ಚಾಲೆಂಜ್ ವೊಂದನ್ನು ಹಾಕಲಿದ್ದಾರೆ. 

ಕುರುಕ್ಷೇತ್ರ ಆಡಿಯೋ ರಿಲೀಸ್‌ಗೆ ಅಭಿಮಾನಿಗೆಳಿಗೆ ಸಿಕ್ತು ದರ್ಶನ್‌ ಆಹ್ವಾನ!

‘ಒಬ್ಬ ಸೆಲೆಬ್ರಿಟಿ ಯಿಂದ ಇನ್ನೊಬ್ಬ ಸೆಲೆಬ್ರಿಟಿ ಗೆ ಓಪನ್ ಚಾಲೆಂಜ್ ಮಧ್ಯಾಹ್ನ ಫೇಸ್ಬುಕ್ ಲೈವ್ ಬರ್ತೀನಿ ಬಂದಾಗ ಎಲ್ಲಾನು ತಿಳಿಸುತ್ತೇನೆ. ನಿಮ್ಮ ದಾಸ ದರ್ಶನ್‘ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. 

 

ಏನಿರಬಬಹುದು ಓಪನ್ ಚಾಲೆಂಜ್? ಯಾರಿರಬಹುದು ಆ ಸೆಲೆಬ್ರಿಟಿ? ಎಂಬ ಕುತೂಹಲ ಮೂಡಿಸಿದ್ದಾರೆ. 

ಸದ್ಯ ಬಹುನಿರೀಕ್ಷಿತ ಕುರುಕ್ಷೇತ್ರ ಸಿನಿಮಾ ರಿಲೀಸ್ ನಿರೀಕ್ಷೆಯಲ್ಲಿದ್ದಾರೆ. ಜುಲೈ 7 ರಂದು ಕುರುಕ್ಷೇತ್ರ ಹಾಡುಗಳು ಬಿಡುಗಡೆಯಾಗಲಿದೆ. ಈ ಕಾರ್ಯಕ್ರಮದ ಪಾಸ್ ನಲ್ಲಿ ದರ್ಶನ್ ಫೋಟೋ ಹಾಕಿಲ್ಲ ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು. ಇವೆಲ್ಲಾ ಸಣ್ಣ ಸಣ್ಣ ಸಂಗತಿಗಳು. ಬೇಸರಿಸಿಕೊಳ್ಳುವುದು ಬೇಡ ಎಂದು ಸಮಾಧಾನ ಮಾಡಿದ್ದಾರೆ.