ನವದೆಹಲಿ (ನ. 02): ಬಾಲಿವುಡ್ ತಾರೆಗಳಾದ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಇದೇ 14, 15 ರಂದು ಇಟಲಿಯಲ್ಲಿ ಹಸೆಮಣೆ ಏರಲಿದ್ದಾರೆ. 

ದೀಪಿಕಾ -ರಣವೀರ್ ಹಸೆಮಣೆ ಏರುವ ಸಂಭ್ರಮದಲ್ಲಿದ್ದಾರೆ. ದೀಪಿಕಾ ವಿವಾಹ ಪೂರ್ವ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆರೆಂಜ್ ಕಲರ್ ಸೀರೆಯಲ್ಲಿ ಕಂಗೊಳಿಸುತ್ತಿದ್ದಾರೆ. ದೀಪಿಕಾ ಪೂಜೆಯಲ್ಲಿ ಭಾಗಿಯಾದ ಅಪರೂಪದ ಫೋಟೋಗಳು ಇಲ್ಲಿವೆ ನೋಡಿ.