ಇದುವರೆಗೂ ಕೆಜಿಎಫ್ ಮಾಡಿದ ಕಲೆಕ್ಷನ್ ಎಷ್ಟು ಗೊತ್ತಾ?

ಕೆಜಿಎಫ್ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆಯನ್ನೇ ಬರೆದಿದೆ. ಕಲೆಕ್ಷನ್ ವಿಚಾರದಲ್ಲಿ ಹೊಸ ದಾಖಲೆಯನ್ನೇ ಬರೆದ ಕೆಜಿಎಫ್ ಮಲ್ಟಿಪ್ಲೆಕ್ಸ್ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದುವರೆಗೂ ಯಾವ ಶೋನೂ ಕಮ್ಮಿಯಾಗಿಲ್ಲ. ಕನ್ನಡದಲ್ಲಿ 100 ಕೋಟಿ ಕ್ಲಬ್ ಸೇರಿದೆ. ಹಿಂದಿಯಲ್ಲಿ 40 ಕೋಟಿ ಕಲಕ್ಷನ್ ಆಗಿದೆ ಎನ್ನಲಾಗಿದೆ. ಒಟ್ಟಿನಲ್ಲಿ ಎಲ್ಲಾ ಭಾಷೆಗಳಲ್ಲೂ ಸಿಕ್ಕಾಪಟ್ಟೆ ರೆಸ್ಪಾನ್ಸ್ ಸಿಕ್ಕಿದೆ. 

Share this Video
  • FB
  • Linkdin
  • Whatsapp

ಕೆಜಿಎಫ್ ಸಿನಿಮಾ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆಯನ್ನೇ ಬರೆದಿದೆ. ಕಲೆಕ್ಷನ್ ವಿಚಾರದಲ್ಲಿ ಹೊಸ ದಾಖಲೆಯನ್ನೇ ಬರೆದ ಕೆಜಿಎಫ್ ಮಲ್ಟಿಪ್ಲೆಕ್ಸ್ ನಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಇದುವರೆಗೂ ಯಾವ ಶೋನೂ ಕಮ್ಮಿಯಾಗಿಲ್ಲ. ಕನ್ನಡದಲ್ಲಿ 100 ಕೋಟಿ ಕ್ಲಬ್ ಸೇರಿದೆ. ಹಿಂದಿಯಲ್ಲಿ 40 ಕೋಟಿ ಕಲಕ್ಷನ್ ಆಗಿದೆ ಎನ್ನಲಾಗಿದೆ. ಒಟ್ಟಿನಲ್ಲಿ ಎಲ್ಲಾ ಭಾಷೆಗಳಲ್ಲೂ ಸಿಕ್ಕಾಪಟ್ಟೆ ರೆಸ್ಪಾನ್ಸ್ ಸಿಕ್ಕಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video