ರೆಬಲ್ ಸ್ಟಾರ್ ಅಂಬರೀಷ್ ಹಾಗೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ದೊಡ್ಮನೆ ಹುಡ್ಗ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಧೂಳ್ ಎಬ್ಬಿಸಿದೆ. ಕರ್ನಾಟಕ ಹಾಗೂ ವರ್ಲ್ಡ್​ ವೈಡ್ ರಿಲೀಸ್ ಆಗಿರುವ ದೊಡ್ಮನೆ ಹುಡ್ಗ, ಮೊದಲ ದಿನ ಬರೋಬ್ಬರಿ 5 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಸದ್ಯ ರಿಲೀಸ್ ಆದ ಎಲ್ಲಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನಗೊಳ್ಳುತ್ತಿರುವ ದೊಡ್ಮನೆ ಹುಡ್ಗ ಚಿತ್ರ ಎರಡು ದಿನಕ್ಕೆ 6 ಕೋಟಿ 12 ಲಕ್ಷ ರೂಪಾಯಿ ದೊಡ್ಮನೆ ಹುಡ್ಗ ಚಿತ್ರ ಕಲೆಕ್ಷನ್ ಮಾಡಿದೆ.