Asianet Suvarna News Asianet Suvarna News

ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವ, ರವಿ ಹೆಗಡೆಗೆ ಗೌರವ

ಸೆಪ್ಟೆಂಬರ್ 18 ರಂದು ಸಾಹಸಸಿಂಹ ಡಾ. ವಿಷ್ಣುವರ್ಧನ್ ಜನ್ಮದಿನ. ವಿಷ್ಣುದಾದಾ ನೆನಪಿಗಾಗಿ ವಿಷ್ಣು ಸೇನಾ ಸಮಿತಿ ಹಮ್ಮಿಕೊಂಡಿರುವ ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವಕ್ಕೆ ಕಿಚ್ಚ ಸುದೀಪ್ ಚಾಲನೆ ನೀಡಿದ್ದಾರೆ.

ಸೆಪ್ಟೆಂಬರ್ 18 ರಂದು ಸಾಹಸಸಿಂಹ ಡಾ. ವಿಷ್ಣುವರ್ಧನ್ ಜನ್ಮದಿನ. ವಿಷ್ಣುದಾದಾ ನೆನಪಿಗಾಗಿ ವಿಷ್ಣು ಸೇನಾ ಸಮಿತಿ ಹಮ್ಮಿಕೊಂಡಿರುವ ವಿಷ್ಣುವರ್ಧನ್ ರಾಷ್ಟ್ರೀಯ ಉತ್ಸವಕ್ಕೆ ಕಿಚ್ಚ ಸುದೀಪ್ ಚಾಲನೆ ನೀಡಿದ್ದಾರೆ. ಬೆಂಗಳೂರಿನ ವಿ.ವಿ.ಪುರಂನ ಕುವೆಂಪು ಕಲಾಕ್ಷೇತ್ರದಲ್ಲಿ ಇಂದಿನಿಂದ ಉತ್ಸವ ಆರಂಭವಾಗಿದ್ದು ಕನ್ನಡಪ್ರಭ ಸಂಪಾದಕ ರವಿ ಹೆಗಡೆ ಅವರನ್ನು ಸನ್ಮಾನಿಸಲಾಯಿತು. 

Video Top Stories