ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಮಗಳಿಗೆ ರೇಪ್  ಮಾಡುವುದಾಗಿ ಬೆದರಿಕೆ ಹಾಕಿದವನ ಮೇಲೆ ಎಫ್ ಐಆರ್ ದಾಖಲಿಸಲಾಗಿದೆ. 

ಎಫ್ ಐಆರ್ ದಾಖಲಿಸಲು ಸಹಾಯ ಮಾಡಿದ ಮುಂಬೈ ಪೊಲೀಸರು, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ಹೇಳಲು ಇಷ್ಟಪಡುತ್ತೇನೆ. ತಂದೆಯಾಗಿ ನನಗೀಗ ತುಸು ನಿರಾಳವಾಗಿದೆ ಎಂದು ಅನುರಾಗ್ ಕಶ್ಯಪ್ ಹೇಳಿದ್ದಾರೆ. 

 

ಮೋದಿ ಬೆಂಬಲಿಗ ಎಂದು ಹೇಳಿಕೊಳ್ಳುವವನೊಬ್ಬ ಅನುರಾಗ್ ಕಶ್ಯಪ್ ಮಗಳಿಗೆ ರೇಪ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಇದರ ಸ್ಕ್ರೀನ್ ಶಾಟ್ ತೆಗೆದು ಮೋದಿಗೆ ಟ್ಯಾಗ್ ಮಾಡಿ ಇಂತವರಿಗೆ ಏನು ಮಾಡಬೇಕು? ಎಂದು ಪ್ರಶ್ನಿಸಿದ್ದರು.