ರಶ್ಮಿಕಾ ಮಂದಣ್ಣ ಶಾಕಿಂಗ್ ಸ್ಟೇಟ್'ಮೆಂಟ್

ಮೊದಲ ಚಿತ್ರ ಕಿರಿಕ್ ಪಾರ್ಟಿ ಮೂಲಕ ಭರ್ಜರಿ ಯಶಸ್ಸು ಕಂಡ ನಟಿ ರಶ್ಮಿಕಾ ಮಂದಣ್ಣ. ಅದೇ ಚಿತ್ರದ ನಾಯಕ ನಟ ರಕ್ಷಿತ್ ಶೆಟ್ಟಿಯ ಜೊತೆ ನಿಶ್ಚಿತಾರ್ಥ ಕೂಡ ಮಾಡಿಕೊಂಡರು. ಪುನೀತ್ ರಾಜ್'ಕುಮಾರ್ ಅವರ ಅಂಜನಿ ಪುತ್ರ ಹಾಗೂ ಗೋಲ್ಡ'ನ್ ಸ್ಟಾರ್ ಗಣೇಶ್ ಜೊತೆ ಚಮಕ್ ಚಿತ್ರದಲ್ಲೂ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ಅವರು ಕೊಟ್ಟಿರುವ ಶಾಕಿಂಗ್ ಸ್ಟೇಟ್'ಮೆಂಟ್ ಎಲ್ಲರೂ ಬಾಯ ಮೇಲೆ ಬೆರಳಿಟ್ಟುಕೊಳ್ಳುವಂತಿದೆ. ನಾನು ಹೀರೊಗಳಂತೆಯೇ ಎಲ್ಲ ರೀತಿಯ ಪಾತ್ರಗಳನ್ನು ಮಾಡಲು ಬಯಸುತ್ತೇನೆ' ಎಂದಿದ್ದಾರೆ.