ಗೋಲ್ಡನ್ ಕ್ವೀನ್ ಅಮೂಲ್ಯಗೆ ಇಂದು ಹುಟ್ಟುಹಬ್ಬದ ಸಂಭ್ರಮ. 23 ನೇ ವರ್ಷದ ಬರ್ತ್ಡೇ ಖುಷಿಯಲ್ಲಿರುವ ಅಮೂಲ್ಯ ಕುಟುಂಬದ ಸದಸ್ಯರೊಂದಿಗೆ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಪ್ರತಿ ಬಾರಿ ಅಭಿಮಾನಿಗಳ ಜೊತೆ ಕೇಕ್ ಕಟ್ ಮಾಡುವುದರ ಮೂಲಕ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದ ಅಮೂಲ್ಯ ಈ ಭಾರಿ ಕಾವೇರಿ ವಿಚಾರವಾಗಿ ಪ್ರತಿಭಟನೆ ನಡೆಯುತ್ತಿರುವುದರಿಂದ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಿಕೊಳ್ತಿಲ್ಲ.
