ಹಲ್ಲೆ ಬಗ್ಗೆ ಸುವರ್ಣ ನ್ಯೂಸ್'ಗೆ ಸ್ಪಷ್ಟಪಡಿಸಿದ ಹುಚ್ಚ ವೆಂಕಟ್ ' ಮಾತಿಗೆ ಮಾತು ಬೆಳದು ನಾನು ಅವರ ಮೇಲೆ ಹಲ್ಲೆ ನಡೆಸಿದೆ.

ಬೆಂಗಳೂರು(ಡಿ.02): ಯುಟ್ಯೂಬ್ ಸ್ಟಾರ್ ಹುಚ್ಚ ವೆಂಕಟ್ ಮೇಲೆ ಕೆಲವು ದಿನಗಳ ಹಿಂದೆ ಪುಂಡರು ಹಲ್ಲೆ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಕೆಲವು ದಿನಗಳ ಹಿಂದೆ ಯಶವಂತಪುರದಲ್ಲಿ ನವೆಂಬರ್ 29 ರಂದು ರಾತ್ರಿ 11 ಗಂಟೆಯಲ್ಲಿ ಉಪಹಾರ ತೆಗೆದುಕೊಂಡು ನಡೆದು ಹೋಗುತ್ತಿದ್ದಾಗ ಪುಂಡರು ಹೆಲ್ಮೆಟ್'ನಿಂದ ಹಲ್ಲೆ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಲ್ಲೆ ಬಗ್ಗೆ ಸುವರ್ಣ ನ್ಯೂಸ್'ಗೆ ಸ್ಪಷ್ಟಪಡಿಸಿದ ಹುಚ್ಚ ವೆಂಕಟ್ ' ಮಾತಿಗೆ ಮಾತು ಬೆಳದು ನಾನು ಅವರ ಮೇಲೆ ಹಲ್ಲೆ ನಡೆಸಿದೆ. ಅವರು ನನ್ನ ಮೇಲೆ ಹಲ್ಲೆ ಮಾಡಿದರು. ಇದೆಲ್ಲ ನನಗೆ ಕಾಮನ್. ಇದಕ್ಕೆಲ್ಲ ನಾನು ತಲೆಕೆಡಿಸಿಕೊಳ್ಳುವುದಿಲ್ಲ' ಎಂದು ತಿಳಿಸಿದರು.