Asianet Suvarna News Asianet Suvarna News

ಕತಾರ್‌ನಲ್ಲೂ ’ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ’ ಆರಂಭ!

ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರ ಥಿಯೇಟರ್ ನಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಈ ಚಿತ್ರದ ಹವಾ ಜೋರಾಗಿದೆ. 

kannada film Sarkari Hiriya Prathamika Shale release in Qatar on October 5 th
Author
Bengaluru, First Published Sep 23, 2018, 12:03 PM IST

ಬೆಂಗಳೂರು (ಸೆ. 23): ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರ ಥಿಯೇಟರ್ ನಲ್ಲಿ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಕೇವಲ ಭಾರತದಲ್ಲಿ ಮಾತ್ರವಲ್ಲ, ವಿದೇಶದಲ್ಲೂ ಈ ಚಿತ್ರದ ಹವಾ ಜೋರಾಗಿದೆ.

ಕನ್ನಡಿಗರಿಗೆ ಸಿಹಿಸುದ್ದಿ: ಗಲ್ಫ್‌ನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆರಂಭ!

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರ ಅಕ್ಟೋಬರ್ 5 ರಂದು ಸಂಜೆ 5. 30 ಕ್ಕೆ ಕತಾರ್ ನಲ್ಲಿ ಪ್ರದರ್ಶನಗೊಳ್ಳಲಿದೆ. ಅಲ್ಲಿನ ಕನ್ನಡಿಗರೂ ಈ ಚಿತ್ರ ನೋಡಬಹುದಾಗಿದೆ. 

kannada film Sarkari Hiriya Prathamika Shale release in Qatar on October 5 th

ಹೆಚ್ಚಿನ ಮಾಹಿತಿಗೆ ಸುಬ್ರಹ್ಮಣ್ಯ ಹೆಬ್ಬಾಗಿಲು 97455641025 ನ್ನು ಸಂಪರ್ಕಿಸಬಹುದಾಗಿದೆ. 

Follow Us:
Download App:
  • android
  • ios