Asianet Suvarna News Asianet Suvarna News

ಕಿಚ್ಚ ಸುದೀಪ್’ಗಾಗಿ ಬಂದ್ರು ಹಾಲಿವುಡ್ ಸ್ಟಂಟ್ ಮಾಸ್ಟರ್

ಮೆಗಾಸ್ಟಾರ್ ಚಿರಂಜೀವಿ ಸಿನಿಮಾ ಸೈರಾ ಸಿನಿಮಾದಲ್ಲಿ ಕಿಚ್ಚ ಸುದೀಪ್ ಹೊಸ ಸಾಹಸ ಮಾಡಿದ್ದಾರೆ. ಈ ಸಾಹಸಕ್ಕೆ ಜೊತೆಯಾಗಿದ್ದು ಹಾಲಿವುಡ್ ಸ್ಟಂಟ್ ಮಾಸ್ಟರ್ ಸ್ಕೈ ಫಾಲ್.  ಕಿಚ್ಚನ ಈ ಸಾಹಸ ನೋಡಿದ್ರೆ ಅಭಿಮಾನಿಗಳು ಥ್ರಿಲ್ ಆಗೋದು ಗ್ಯಾರಂಟಿ!

Video Top Stories