Asianet Suvarna News Asianet Suvarna News

ಸ್ಯಾಂಡಲ್‌ವುಡ್‌ಗೆ ಸಿಕ್ಕಿದ್ದಾರೆ ಚಂದದ ಬೆಡಗಿ ರೂಪಾ ರಾಯಪ್ಪ

ರೂಪಾ ರಾಯಪ್ಪ ಕೆಜಿಎಫ್ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗರ್ಭಿಣಿ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಪಾತ್ರ ರೂಪಾರನ್ನು ಇಂಡಸ್ಟ್ರಿಯಲ್ಲಿ ಗುರುತಿಸುವಂತೆ ಮಾಡಿದೆ. 
ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಮೊದಲ ಸಿನಿಮಾದಲ್ಲೇ ರಾಕಿಂಗ್ ಸ್ಟಾರ್ ಜೊತೆ ನಟಿಸುವ ಅವಕಾಶ ಸಿಕ್ಕಿದ್ದು ಇವರ ಅದೃಷ್ಟವೇ ಸರಿ. ರೂಪಾ ರಾಯಪ್ಪ ಬಗೆಗಿನ ಇಂಟರೆಸ್ಟಿಂಗ್ ಮಾಹಿತಿ ಇಲ್ಲಿದೆ. 

ರೂಪಾ ರಾಯಪ್ಪ ಕೆಜಿಎಫ್ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಗರ್ಭಿಣಿ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಪಾತ್ರ ರೂಪಾರನ್ನು ಇಂಡಸ್ಟ್ರಿಯಲ್ಲಿ ಗುರುತಿಸುವಂತೆ ಮಾಡಿದೆ. ಎಂಜಿನೀಯರಿಂಗ್ ಮುಗಿಸಿರುವ ಇವರು ನಟಿಯಾಗಿ ಎಂಟ್ರಿ ಕೊಟ್ಟಿದ್ದಾರೆ.  ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಮೊದಲ ಸಿನಿಮಾದಲ್ಲೇ ರಾಕಿಂಗ್ ಸ್ಟಾರ್ ಜೊತೆ ನಟಿಸುವ ಅವಕಾಶ ಸಿಕ್ಕಿದ್ದು ಇವರ ಅದೃಷ್ಟವೇ ಸರಿ. ರೂಪಾ ರಾಯಪ್ಪ ಬಗೆಗಿನ ಇಂಟರೆಸ್ಟಿಂಗ್ ಮಾಹಿತಿ ಇಲ್ಲಿದೆ. 

Video Top Stories