Asianet Suvarna News Asianet Suvarna News

ಚಂದನ್ ಶೆಟ್ಟಿ-ನಿವೇದಿತಾ ಗೌಡ ಮದುವೆಯಾಗೋದು ನಿಜಾನಾ?

ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ, ನಿವೇದಿತಾ ಗೌಡ ಬಗ್ಗೆ ಆಗಾಗ ಗಾಸಿಪ್’ಗಳು ಕೇಳಿ ಬರುತ್ತಲೇ ಇರುತ್ತವೆ. ಬಿಗ್ ಬಾಸ್ ಮನೆಯಿಂದ ಹೊರ ಬಂದ ಬಳಿಕ ಇವರಿಬ್ಬರು ಮದುವೆಯಾಗ್ತಾರೆ ಅನ್ನೋ ಮಾತು ಕೇಳಿ ಬಂದಿತ್ತು. ಇದೀಗ ಮತ್ತೆ ಅವರಿಬ್ಬರು ಮದುವೆಯಾಗುತ್ತಿದ್ದಾರೆ ಎನ್ನುವ ವಿಚಾರ ಗುಲ್ಲೆಬ್ಬಿಸಿದೆ. ಈ ಬಗ್ಗೆ ಚಂದನ್ ಶೆಟ್ಟಿ, ನಿವೇದಿತಾ ಗೌಡ ಹೇಳೋದೇನು? 

Video Top Stories