ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ತಾಯಿ ವಿಧಿವಶ
ಮಂಡ್ಯ(ಸೆ.07): ಚಲನಚಿತ್ರ ನಿರ್ದೇಶಕ, ಸಾಹಿತಿ ನಾಗತಿಹಳ್ಳಿ ಚಂದ್ರಶೇಖರ್ ತಾಯಿ ಪಾರ್ವತಮ್ಮ(85) ಇಂದು ವಿಧಿವಶರಾಗಿದ್ದಾರೆ. ಕೆಲವು ದಿನಗಳಿಂದ ಇವರು ಕ್ಯಾನ್ಸ್'ರ್ ಕಾಯಿಲೆಯಿಂದ ಬಳಲುತಿದ್ದರು. ನಾಳೆ ಮಧ್ಯಾಹ್ನ 12 ಗಂಟೆಗೆ ಸ್ವಗ್ರಾಮ ಎ. ನಾಗತಿಹಳ್ಳಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
