ಬಿಗ್ ಬಾಸ್ ಖ್ಯಾತಿಯ ರ‍್ಯಾಪರ್ ಚಂದನ್ ಶೆಟ್ಟಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ನೀಡಿದ ಹಿನ್ನಲೆಯಲ್ಲಿ ನೋಟಿಸ್ ನೀಡಲಾಗಿದೆ.
ಬೆಂಗಳೂರು (ಆ. 27): ಬಿಗ್ ಬಾಸ್ ಖ್ಯಾತಿಯ ರ‍್ಯಾಪರ್ ಚಂದನ್ ಶೆಟ್ಟಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.
ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ನೀಡಿದ ಹಿನ್ನಲೆಯಲ್ಲಿ ನೋಟಿಸ್ ನೀಡಲಾಗಿದೆ.
ಇತ್ತೀಚಿಗೆ ಮಾದಕವಸ್ತುಗಳ ಸೇವನೆ ಪ್ರಚೋದಿಸುವಂತೆ ಚಂದನ್ ಶೆಟ್ಟಿ ಹಾಡೊಂದನ್ನು ರಿಲೀಸ್ ಮಾಡಿದ್ದರು. ’ಅಂತ್ಯ’ ಎಂಬಾ ಶೀರ್ಷಿಕೆಯಡಿ ಹಾಡನ್ನು ಬಿಡುಗಡೆ ಮಾಡಿದ್ದರು. ಇದು ಯುವಕರಿಗೆ ಪ್ರಚೋದನೆ ನೀಡುವಂತಿದೆ ಎನ್ನಲಾಗಿದೆ.
ಚಂದನ್ ಶೆಟ್ಟಿ ಚಡ್ಡಿ ಹಾಡಿಗೆ ಮಿಲಿಯನ್ ಹಿಟ್ಸ್
ವಿಚಾರಣೆಗೆ ಹಾಜರುಗುವಂತೆ ನೀಡಿದ ಸಿಸಿಬಿ ಪೊಲೀಸರು ಚಂದನ್ ಶೆಟ್ಟಿಗೆ ನೋಟಿಸ್ ನೀಡಿದ್ದಾರೆ. ಇದಕ್ಕೆ ಚಂದನ್ ಕಾಲಾವಕಾಶ ಕೇಳಿದ್ದಾರೆ.

