ಪ್ರಭಾಸ್ ವಿವಾಹ : ಹುಡುಗಿ ಅನುಷ್ಕಾ ಅಲ್ಲ , ಹಾಗಾದ್ರೆ ಆಕೆ ಯಾರು ಗೊತ್ತೇ..?

Prabhas to marry Chiranjeevis niece Niharika Konidela
Highlights

ರಾಜಮೌಳಿ ಅವರ ಬಾಹುಬಲಿ ಚಿತ್ರದ ಬಳಿಕ ಪ್ರಭಾಸ್ ಹಾಗೂ ಅನುಷ್ಕಾ ಡೇಟಿಂಗ್ ಮಾಡುತ್ತಿದ್ದಾರೆ. ಅವರು ಶೀಘ್ರದಲ್ಲೇ ವಿವಾಹವಾಗುತ್ತಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಡಿತ್ತು. ಆದರೆ ಇದೀಗ  ಈ ಸುದ್ದಿಗೆ ಬ್ರೇಕ್ ಬಿದ್ದಿದ್ದು, ಹೊಸ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ಹೈದ್ರಾಬಾದ್ : ರಾಜಮೌಳಿ ಅವರ ಬಾಹುಬಲಿ ಚಿತ್ರದ ಬಳಿಕ ಪ್ರಭಾಸ್ ಹಾಗೂ ಅನುಷ್ಕಾ ಡೇಟಿಂಗ್ ಮಾಡುತ್ತಿದ್ದಾರೆ. ಅವರು ಶೀಘ್ರದಲ್ಲೇ ವಿವಾಹವಾಗುತ್ತಿದ್ದಾರೆ ಎನ್ನುವ ಸುದ್ದಿ ಎಲ್ಲೆಡೆ ಹರಡಿತ್ತು.

ಆದರೆ ಇದೀಗ  ಈ ಸುದ್ದಿಗೆ ಬ್ರೇಕ್ ಬಿದ್ದಿದ್ದು, ಹೊಸ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಪ್ರಭಾಸ್ ಅವರು ಚಿರಂಜೀವಿ ಸಂಬಂಧಿ  ನಿಹಾರಿಕ ಕೊನಿಡೆಲಾ ಅವರನ್ನು ವಿವಾಹವಾಗುತ್ತಿದ್ದಾರೆ ಎನ್ನಲಾಗಿದೆ.

ಇದೀಗ  ಈ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ ಪ್ರತಿಕ್ರಿಯಿಸಿದ  ಚಿರಂಜೀವಿ, ಸದ್ಯ ಆಕೆ ಅವಳ ಭವಿಷ್ಯದ ಬಗ್ಗೆ ಯೋಚಿಸುತ್ತಿದ್ದಾಳೆ ಎಂದು ಹೇಳಿದ್ದಾರೆ. ಸದ್ಯ ನಿಹಾರಿಕಾ ಸುಮಂತ್ ಅಶ್ವಿನ್ ಜೊತೆ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ.  

loader