ನಟ ಪ್ರಜ್ವಲ್ ದೇವರಾಜ್ ಅಭಿನಯದ ‘ಇನ್ಸ್ ಪೆಕ್ಟರ್ ವಿಕ್ರಮ್’ ತೆರೆ ಮೇಲೆ ಬರಲು ಸಿದ್ಧವಾಗಿದೆ. 

ಅವಿವಾಹಿತ ಈ ನಟಿಗೆ 3 ವರ್ಷದ ಮಗಳಿದ್ದಾಳೆ!

ಪೊಲೀಸ್ ಅಧಿಕಾರಿಯಾಗಿ ಪ್ರಜ್ವಲ್ ಸಖತ್ತಾಗಿ ಮಿಂಚಿದ್ದಾರೆ. ಈ ಚಿತ್ರದ ಟೀಸರ್ ರಿಲೀಸಾಗಿದ್ದು ಪ್ರಜ್ವಲ್ ಲುಕ್ ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. 

ಈ ಚಿತ್ರವನ್ನು ಶ್ರೀ ನರಸಿಂಹ ನಿರ್ದೇಶಿಸುತ್ತಿದ್ದು ಪ್ರಜ್ವಲ್ ಗೆ ಭಾವನಾ ಮೆನನ್ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.  ದರ್ಶನ್ ಈ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಅನೂಪ್ ಸಂಗೀತ ನಿರ್ದೇಶಿಸಿದ್ದು ವಿಖ್ಯಾತ್ ನಿರ್ಮಾಪಕರಾಗಿದ್ದಾರೆ. ನವೀನ್ ಕ್ಯಾಮೆರಾ ಮ್ಯಾನ್ ಆಗಿದ್ದಾರೆ.   

ಕೋಟ್ಯಧಿಪತಿಯಲ್ಲಿ ಲೈಫ್ ಲೈನ್ ಇದ್ರೂ ಎಡವಟ್ಟು ಮಾಡಿಕೊಂಡ ಡಾಕ್ಟರ್!

ಇನ್ಸ್ ಪೆಕ್ಟರ್ ವಿಕ್ರಮ್ ಚಿತ್ರದ ಟೀಸರ್ ಇಲ್ಲಿದೆ.