ಬೆಂಗಳೂರು(ಅ.01): ಪುನಿತ್ ರಾಜ್ ಕುಮಾರ್ ಅಭಿನಯದ ದೊಡ್ಮನೆ ಹುಡ್ಗ ಬ್ಯಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡುತ್ತಿದ್ದು, ಇದೇ ಬೆನ್ನಲ್ಲಿ ಪುನಿತ್ ನಟನೆ 'ರಾಜ್ ಕುಮಾರ' ಚಿತ್ರದ ಟೀಸರ್ ಬಿಡುಗಡೆಯಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರಾಮಚಾರಿ ಚಿತ್ರದ ನಿರ್ದೇಶಕ ಸಂತೋಷ್ ಈ ಚಿತ್ರಕ್ಕೂ ಆಕ್ಷನ್ ಕಟ್ ಹೇಳಿದ್ದು, ಸದ್ಯ ಚಿತ್ರ ನಿರ್ಮಾಣದ ಹಂತದಲ್ಲಿದ್ದು, ಟೀಸ್ ನೋಡಿದರೆ ಪಕ್ಕಾ ಮಾಸ್ ಫಿಲ್ಮ್ ಎನ್ನುವ ಫೀಲ್ ಇದೆ.
